Home Posts tagged #adyar garden

ಮೇ 29 ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2022* ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇ.29 ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಯಕ್ಷಧ್ರವ ಪಟ್ಲ ಸಂಭ್ರಮ-2022 ನಡೆಯಲಿದೆ ಎಂದು ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ತಿಳಿಸಿದರುನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸತೀಶ್ ಶೆಟ್ಟಿ ಪಟ್ಲ ಈ ಕುರಿತು ಮಾತನಾಡಿ, ಶಶಿಧರ್ ಬಿ. ಶೆಟ್ಟಿ ಅವರು ಸಂಭ್ರಮದ ಅಧ್ಯಕ್ಷತೆ ವಹಿಸಲಿದ್ದು,
How Can We Help You?