Home Posts tagged #adyar

ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ವಿದ್ಯಾರ್ಥಿಗೆ ಗಂಭೀರ ಹಲ್ಲೆ

ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು