ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್
ಮಂಗಳೂರು: ಕಾರವಾರ ಮೂಲಕ ಮಹಿಳೆಯೊಬ್ಬರ ಮೂತ್ರಪಿಂಡದಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿತ್ತು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ರೊಬೋಟಿಕ್ ತಂತ್ರಜ್ಞಾನವನ್ನು ಬಳಸಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದು ವೈದ್ಯರ ವಿಶೇಷ ಸಾಧನೆ ಆಗಿದೆ. ಕಾರವಾರದ 48 ವರ್ಷದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಎರಡು ತಿಂಗಳಿನಿಂದ ತೀವ್ರವಾದ ಎಡ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಕಾರ್ವಾರದಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಆಕೆಯ ಎಡ ಮೂತ್ರಪಿಂಡದಲ್ಲಿ
ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್ (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ ಹೈಪರ್‌ಪ್ಯಾರಾಥೈರಾಯಿಡಿಸಂ (PHPT) ಕಾಯಿಲೆಯಿಂದ ಪೀಡಿತ ರೋಗಿಗಳಲ್ಲಿ ಹೈಪರ್‌ಫಂಕ್ಷನಿಂಗ್
ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ – 2025″ ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ “ದಿ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ. 2012ರಿಂದ ಆರಂಭವಾದ ಈ ಸಮ್ಮೇಳನದ ಇದು ೧೪ನೇ ಆವೃತ್ತಿಯಾಗಿದೆ. ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಂದ ೨೫೦ಕ್ಕೂ ಹೆಚ್ಚು ಹೃದಯರೋಗ ತಜ್ಞರು ಭಾಗವಹಿಸಲಿದ್ದಾರೆ. ದೇಶದ ಪ್ರಮುಖ ವೈದ್ಯರು ಉಪನ್ಯಾಸ ನೀಡಲಿದ್ದು,