Home Posts tagged ajekar

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನ

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳ ಮೊಹಮ್ಮದ್‌ ಯೂನಸ್‌ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ