Home Posts tagged #ajendra murder

ಹೊಸ ಕಾರು ಖರೀದಿಯಲ್ಲಿ ವೈಷಮ್ಯ: ಕುತ್ತಿಗೆ ಕೊಯ್ದು ಫೈನಾನ್ಶಿಯರ್ ಬರ್ಬರ ಹತ್ಯೆ

ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ