Home Posts tagged #ajit hanumakkanavar

“ಗಂಟೆ ಶಬ್ದ ಕೇಳಿದರೆ ಗುಂಡು ಬೀಳೋ ಪರಿಸ್ಥಿತಿ ಅಲ್ಲಿದೆ” : ಶಿವಪಾಡಿಯಲ್ಲಿ ಅಜಿತ್ ಹನುಮಕ್ಕನವರ್ ಮಾತುಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಅಜಿತ್

ಶಿವಪಾಡಿಗೆ ಅಜಿತ್ ಹನುಮಕ್ಕನವರ್ ಭೇಟಿ : ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರು

ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಶ್ರೀ ಅಜಿತ್ ಹನುಮಕ್ಕನವರ್ ಶಿವಪಾಡಿಯ ಸನ್ನಿಧಾನಕ್ಕೆ ಭೇಟಿ ನೀಡಿ, ಶ್ರೀ ಉಮಾಮಹೇಶ್ವರ ದೇವರ ದರ್ಶನ