Home Posts tagged #akshaya patre

ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ಅತ್ಯಾಧುನಿಕ ಅಡುಗೆ ಮನೆಗೆ ಚಾಲನೆ

ಬಂಟ್ವಾಳ: ಅಕ್ಷಯಪಾತ್ರೆ ಫೌಂಡೇಶನ್‍ನ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯ ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು, ಇದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ ಎಂದು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ