Home Posts tagged #akshaykallega

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ