Home Posts tagged #akvith suvarna

ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ : ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್‌ ವಿವಾದದ ಕುರಿತು ಮಾಧ್ಯಮ ಹೇಳಿಕೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಯುವ ಜನತಾದಳ ಮುಖಂಡರು ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಹಿಜಾಬ್‌
How Can We Help You?