Home Posts tagged alavs

ಸಿಎ ಫೌಂಡೇಶನ್ ಪರೀಕ್ಷೆ :ಉತ್ತಮ ಫಲಿತಾಂಶದೊಂದಿಗೆ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶೇಕಡ 75.78 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 128 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ