Home Posts tagged #alivu ulivu

ಮಂಗಳೂರಿನಲ್ಲಿ ತುಳು ಕೊಡವ ಭಾಷೆಗಳ ಅಳಿವು ಉಳಿವು ಪುಸ್ತಕ ಲೋಕಾರ್ಪಣೆ

ಮಂಗಳೂರು: ರಾಜಕಾರಣದಲ್ಲಿನ ಇಚ್ಚಾಶಕ್ತಿಯ ಕೊರತೆಯಿಂದ ತುಳು ಮತ್ತು ಕೊಡವ ಭಾಷೆಗಳಂತಹ ಅಲ್ಪಸಂಖ್ಯಾತ ಭಾಷೆಗಳಿಗೆ ಇದುವರೆಗೂ ಸಾಂವಿಧಾನಿಕ ಮಾನ್ಯತೆ ದೊರಕಿಲ್ಲ ಎಂದು ವಿಶ್ರಾಂತ ಕುಲಪತಿ ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟರು. ಇಂದು ಮಂಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಂಸದರಾಗಿದ್ದಾಗ ಸಂಸತ್ತಿನಲ್ಲಿ ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ 8 ನೇ
How Can We Help You?