Home Posts tagged #Allegations of fraud

ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ಆರೋಪ : ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಸ್ಪಷ್ಟನೆ

ಉಡುಪಿ : “ವೈಜ‌ರ್” ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ ಸಮುಚ್ಚಯ ನಿರ್ಮಾಣಕ್ಕಾಗಿ ಬ್ಯಾಂಕಿನಿಂದ 5.4 ಕೋಟಿ ಸಾಲ ಪಡೆದುಕೊಂಡಿದ್ದು, ಈವರೆಗೆ ನಾನು 6 ಕೋಟಿ ರೂ. ಬ್ಯಾಂಕಿಗೆ ಪಾವತಿಸಿದ್ದೇನೆ.