Home Posts tagged #aloor

ಆಲೂರಿನಾದ್ಯಂತ ಭಾರೀ ಮಳೆ: ರೈತರ ಜಮೀನಿಗೆ ನುಗ್ಗಿದ ನೀರು

ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ. ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ
How Can We Help You?