Home Posts tagged #alvas student

ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್, ಪುರುಷರ ತಂಡ ರನ್ನರ್ ಅಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಆಳ್ವಾಸ್ ವಿದ್ಯಾರ್ಥಿ ಗಣೇಶ್ ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮೂಲತಃ ಬಾಗಲಕೋಟೆಯ ಇಳಕಲ್ಲ್‌ನ ಗಣೇಶ್, ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಕಳೆದ 5 ವರ್ಷದಿಂದ ಉಚಿತ ಶಿಕ್ಷಣ ಪಡೆಯುತ್ತಿದ್ದಾನೆ. ಈತ ಹನುಮಂತಪ್ಪ-ಯಶೋಧ ದಂಪತಿಯ ಪುತ್ರ. 625  ಅಂಕದ ನಿರೀಕ್ಷೆ ಇರಲಿಲ್ಲ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುತ್ತೇನೆ.