Home Posts tagged #alvascollege (Page 2)

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ

ಮೂಡುಬಿದಿರೆ: ಮುಸ್ರಾಲೊ ಪಟ್ಟೊ ತುಳು ಸಾಹಿತ್ಯದ ಶ್ರೇಷ್ಠ ಸಾಂಸ್ಕೃತಿಕ ಕಥನ : ಡಾ ಕೆ ಚಿನ್ನಪ್ಪ ಗೌಡ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಜಶ್ರೀ ಟಿ ರೈ ಪೆರ್ಲ ಅವರು ಬರೆದ ಮುಸ್ರಾಲೊ ಪಟ್ಟೊ ಕಾದಂಬರಿ ಬಿಡುಗಡೆ ಹಾಗೂ ಅವಲೋಕನ ಕಾರ್ಯಕ್ರಮವು ಶುಕ್ರವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಕೆ ಚಿನ್ನಪ್ಪ ಗೌಡ ಅವರು ಮುಸ್ರಾಲೊ ಪಟ್ಟೊ ಕಾದಂಬರಿಯ ಬಗ್ಗೆ ಅವಲೋಕನಗೈದು ಸಮಾಜದ ಸಂಬಂಧಗಳು ಛಿದ್ರಗೊಂಡು ನೈತಿಕ

ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು

ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್