ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ
ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,
ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,
ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಜಶ್ರೀ ಟಿ ರೈ ಪೆರ್ಲ ಅವರು ಬರೆದ ಮುಸ್ರಾಲೊ ಪಟ್ಟೊ ಕಾದಂಬರಿ ಬಿಡುಗಡೆ ಹಾಗೂ ಅವಲೋಕನ ಕಾರ್ಯಕ್ರಮವು ಶುಕ್ರವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಕೆ ಚಿನ್ನಪ್ಪ ಗೌಡ ಅವರು ಮುಸ್ರಾಲೊ ಪಟ್ಟೊ ಕಾದಂಬರಿಯ ಬಗ್ಗೆ ಅವಲೋಕನಗೈದು ಸಮಾಜದ ಸಂಬಂಧಗಳು ಛಿದ್ರಗೊಂಡು ನೈತಿಕ
ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್























