Home Posts tagged #amanthrana pathra bidugade

ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಒಡ್ಡೂರು ಫಾರ್ಮ್ಸ್ ನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು