Home Posts tagged #ambedkar bhavana urvastore

ಉರ್ವ ಸ್ಟೋರ್ ಅಂಬೇಡ್ಕರ್ ಭವನ ಮಂಗಳೂರಿನಲ್ಲಿ ಆಗಸ್ಟ್ 3 ಭಾನುವಾರದಂದು “ಕುಂದಾಪುರ ಕನ್ನಡ ಹಬ್ಬ -2025”

ಕುಂದಗನ್ನಡದ ನೆಲದಲ್ಲಿ ಹುಟ್ಟಿ, ಬದುಕಿಗೊಂದು ನೆಲೆಯರಸಿ ಮಂಗಳೂರಿಗೆ ಬಂದು ಸೇರಿ, ಇಲ್ಲಿಯವರಾದವರೆಲ್ಲರೂ ಸೇರಿ, ತಮ್ಮ ಮೂಲ ಸಂಸ್ಕೃತಿ, ಭಾಷೆ, ಆಚರಣೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ “ಕುಡ್ಲದಗಿಪ್ಪ ಕುಂದಾಪ್ರದರ್” ಎಂಬ ವಾಟ್ಸಾಪ್ ಬಳಗವನ್ನು ರಚಿಸಿಕೊಂಡಿದ್ದಾರೆ. ಈಗ ಈ ವಾಟ್ಸಾಪ್ ಬಳಗದ ಸದಸ್ಯರ ಸಂಖ್ಯೆ 650ನ್ನು

ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ