Home Posts tagged #ambedkar bhavana urvastore

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ