Home Posts tagged #ambedker bhavana

ವಿಟ್ಲದಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ

ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಕಚೇರಿಯಿಂದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿ ತನಕ