Home Posts tagged amith sha

ಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ  ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು  ಲೋಕಾರ್ಪಣೆ ಮಾಡಿದರು. ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು