Home Posts tagged #amith sha

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

 ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ