Home Posts tagged #ammemar

ಕರಾವಳಿಯಲ್ಲಿ ಸುರಿದ ಮಳೆಯಿಂದ ಅವಾಂತರ : ಅಮ್ಮೆಮಾರಿನಲ್ಲಿ ಭೂ ಕುಸಿತ

ಬಂಟ್ವಾಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಅನೇಕ ಮನೆಗಳು ಅಪಾಯಕ್ಕೆ ಸಿಲುಕಿದೆ. ನಿರಂತರ ಮಳೆಯಿಂದಾಗಿ ಈ ಮನೆಗಳು ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ