Home Posts tagged # Amrith Shenoy

ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಕೋಟ್ಯಂತರ ರೂಪಾಯಿ ವಂಚನೆ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ

ಉಡುಪಿ: ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ