ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ ದಿನ
ಎಕ್ಸ್ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್ ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು
ಮಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ಮೀನು ಹೇರಿಕೊಂಡು ಹೋಗಿದ್ದ ವಾಹನ ಹಾಗೂ ಲಾರಿ ಮಧ್ಯೆ ಆಂಧ್ರ ನಾಬೂರ ಎಂಬಲ್ಲಿ ಅಪಘಾತ ನಡೆದಿದೆ. ಮೀನು ಸಾಗಾಟ ವಾಹನ ಚಾಲಕ ಉಚ್ಚಿಲದ ಯುವಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀನು ಸಾಗಾಟ ವಾಹನ ಚಾಲಕ ಕಾಪು ತಾಲೂಕಿನ ಉಚ್ಚಿಲ ಭಾಸ್ಕರ ನಗರ ಬಾಂಗ್ಲಾ ನಿವಾಸಿ ಬಶೀರ್ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ವೇಳೆ ಅಪಘಾತ ಸಂಭವಿಸಿದ್ದು, ಕಾಲು ಸಿಲುಕಿಕೊಂಡ ಪರಿಣಾಮ ಅವರನ್ನು ಹೊರ