Home Posts tagged #animaltoland

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ
How Can We Help You?