Home Posts tagged #anoop shetty

ಕತ್ತು ಕೊಯ್ದು ಫೈನಾನ್ಶಿಯರ್ ಕಗ್ಗೊಲೆ: ಆರೋಪಿ ಗೋವಾದಲ್ಲಿ ಸೆರೆ

ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಹಾಗೂ ಆತ ಪರಾರಿಯಾಗಲು ಬಳಸಿದ್ದ‌ ಕಾರನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಗೋವಾದಲ್ಲಿ ವಶಕ್ಕೆ‌ ಪಡೆದಿದ್ದಾರೆ. ಇದೀಗ
How Can We Help You?