Home Posts tagged #Anthyasamskara

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು.