Home Posts tagged anuradha kurunji

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು, ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ