Home Posts tagged #apk creations

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ ಆಲ್ಬಾಂ ಸಾಂಗ್ ಬಿಡುಗಡೆ

ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ