Home Posts tagged #aramane giliyali

ಯುವ ಜನತೆಯ ಮನಗೆದ್ದ ನಟಿ ಸುಶ್ಮಿತಾ ರಾಮ್‍ಕಳ

ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ.