Home Posts tagged #arashinagundi fals

ಬೀಚ್ ಬಳಿ ಅಪಾಯದ ಸೆಲ್ಫಿಯಾಟ: ಮೈಮರೆತವರಿಗೆ ಪಿಎಸ್ಐ ಪಾಠ!

ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ‌. ವಿಶ್ವಪ್ರಸಿದ್ದ‌ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ ಕ್ರಮವಾಗಿ ಗಂಗೊಳ್ಳಿ ಪೊಲೀಸ್‌ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು