Home Posts tagged #aravindhlimbavali

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಅಂತರಾಷ್ಟ್ರೀಯ ಮಾನ್ಯತೆಗೆ ದಿಟ್ಟ ಹೆಜ್ಜೆ: ದಯಾನಂದ ಕತ್ತಲ್‌ ಸಾರ್‌

ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ
How Can We Help You?