Home Posts tagged #arcnut

ಅಡಿಕೆ ಅಡಮಾನ ಯೋಜನೆಗೆ ಸಂಕಷ್ಟ, ಪುತ್ತೂರು ಎಪಿಎಂಸಿ ಆಡಳಿತ ಸುಧಾರಣೆಗೆ ತಕ್ಷಣ ಕ್ರಮ : ತಹಶೀಲ್ದಾರ್ ಕುಂಞ ಅಹಮ್ಮದ್ ಹೇಳಿಕೆ

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರಿಗೆ ನೀಡಲಾಗುವ ಅಡಕೆ ಅಡಮಾನ ಯೋಜನೆಗೆ ಪ್ರಸ್ತುತ ಕಂಟಕವೊಂದು ನಿರ್ಮಾಣವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಇಲ್ಲ. ಹಾಗಾಗಿ ಇಲ್ಲಿ ಅಧಿಕಾರಿಗಳ ಕಾರುಬಾರು. ಹಲವು ವರ್ಷಗಳಿಂದ ಪುತ್ತೂರು ಎಪಿಎಂಸಿಗೆ ಕಾರ್ಯದರ್ಶಿಯೇ ಇರಲಿಲ್ಲ. ಇದೀಗ ಹಲವು ಸಮಯದ ಹಿಂದೆ ಕಾರ್ಯದರ್ಶಿ ಹುದ್ದೆಗೆ ಖಾಯಂ