Home Posts tagged arebashe commedy

ಸುಳ್ಯ: ಏ.27ರಂದು ಸುಳ್ಯದ ಗೌಡ ಸಮುದಾಯ ಭವನದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ ದ ಎರಡನೇ ಸುತ್ತಿನ ಆಡಿಷನ್

ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್‌ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು