ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಬಾಬು ರೈ ಯವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ವೀಪರೀತ ಮಳೆಯಿಂದ 15 ದಿನಗಳ ಹಿಂದೆ ಮನೆಯು ಪೂರ್ತಿ ಕುಸಿದಿದ್ದು ವಾಸಿಸಲು ಮನೆ ಇಲ್ಲದಂತಾಗಿದೆ. ಇವರಿಗೆ ಸರಕಾರದಿಂದ ಇದುವರೆಗೂ ಯಾವುದೇ ಪರಿಹಾರವೂ ಸಿಕ್ಕಿರುವಿದಿಲ್ಲ , ಇವರ ಈ ಪರಿಸ್ಥಿತಿ ಕಂಡು ಅಶೋಕ್ ರೈ ಸೇವಾ ಟ್ರಸ್ಟ್ ಕೌಡಿಚ್ಚಾರ್ ಘಟಕದ ಅಭಿಮಾನಿ ಬಳಗದವರು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಯವರ ಗಮನಕ್ಕೆ ತಂದಾಗ ,