Home Posts tagged #Army uniforms

ಸೇನಾ ಸಮವಸ್ತ್ರ ಧರಿಸಿದ್ದಕ್ಕಾಗಿ ಪ್ರಧಾನಿ ಕಚೇರಿಗೆ ಕೋರ್ಟ್‌ ನೋಟಿಸ್‌

ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದರು. ಅವರು ಸೇನಾ ವಸ್ತ್ರವನ್ನು ಧರಿಸಿದ್ದನ್ನು ಪ್ರಶ್ನಿಸಿ ಉತ್ತರ ಪ್ರದೇಶದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಪ್ರಯಾಗ್‌ರಾಜ್ (ಅಲಹಾಬಾದ್) ಜಿಲ್ಲಾ ನ್ಯಾಯಾಲಯ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 2 ರಂದು ಪ್ರಕರಣದ
How Can We Help You?