Home Posts tagged #army

puttur : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಗ್ರೌಂಡ್ ತರಬೇತಿ

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಉತ್ತಮ ನಿರ್ಣಯ ಕೈಗೊಂಡಿರುವುದು ಸಂತೋಷದ ವಿಚಾರವಾಗಿದ್ದು,ಇದಕ್ಕಿಂತಹ ಉತ್ತಮ ಬೇರೊಂದಿಲ್ಲ. ಹೀಗೆಂದು ಹೇಳಿದರು ನಿವೃತ್ತ ಏರ್ ವೇಸ್ ಮಾರ್ಷಲ್ ರಮೇಶ್ ಕಾರ್ಣಿಕ್. ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರುವ ಅಭ್ಯರ್ಥಿಗಳಿಗೆ ಗ್ರೌಂಡ್