Home Posts tagged #arogya rakshasmithi sabhe

ಸುಳ್ಯ:ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ