Home Posts tagged #ashoka nagara

ಮಂಗಳೂರು: ಅಶೋಕನಗರದ ಸ್ಪಂದನ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಸ್ಪಂದನ ಫ್ರೆಂಡ್ಸ್ ಅಶೋಕನಗರ ಮಂಗಳೂರು ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಮ ಕಿರೋಡಿಯನ್ ರಸ್ತೆಯ ಮುಂಭಾಗದಲ್ಲಿ ಆಚರಿಸಲಾಯಿತು. ಸಂಸ್ಥೆಯ ಗೌರವ ಅಧ್ಯಕ್ಷರಾದ ಜೋಸ್ಸಿ ಸೋನ್ಸ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಮ