Home Posts tagged #ashwath narayana

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾಗೊಳಿಸಿ ; ರಾಜ್ಯಪಾಲರಿಗೆ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ‌ ಎಂ.ಎಸ್. ರಕ್ಷಾ ರಾಮಯ್ಯ

ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ : ಐವನ್ ಡಿಸೋಜ

ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು

ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ

ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ ಉದ್ಘಾಟಿಸಿ, ಕೇಕ್ ಕತ್ತರಿಸಿ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಿಸಿ ಮಾತನಾಡಿದ

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ