Home Posts tagged #asif apathbandhava

ಸುರತ್ಕಲ್ ಎನ್‍ಐಟಿಕೆ ಟೋಲ್‍ಗೇಟ್ ತೆರವಿಗೆ ಆಗ್ರಹ : ಭಿಕ್ಷಾಟನೆ ಮಾಡಿ ಹೆದ್ದಾರಿಯ ಗುತ್ತಿಗೆದಾರರಿಗಾಗಿ ನಿಧಿ ಸಂಗ್ರಹ

ಸುರತ್ಕಲ್ ಸಮೀಪದ ಎನ್‍ಐಟಿಕೆ ಟೋಲ್‍ಗೇಟನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಫೆ.7ರಿಂದ ಆರಂಭಗೊಂಡ ಆಹೋರಾತ್ರಿ ಧರಣಿಯು ಶುಕ್ರವಾರವೂ ನಡೆದಿದೆ. ಗುರುವಾರ ಪ್ರತಿಭಟನಾಕಾರ ಜೊತೆ ಮಾತುಕತೆ ನಡೆಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಧರಣಿಯನ್ನು ಕೈ ಬಿಡಬೇಕು ಎಂದು ಮನವಿ ಮಾಡಿದ್ದರೂ ಕೂಡ ಶುಕ್ರವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
How Can We Help You?