Home Posts tagged #asranna

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭುಗಿಲೆದ್ದ ವಿವಾದ : ಮಧ್ಯಾಹ್ನದ ಪೂಜೆಯಲ್ಲಿ ವಿಳಂಬ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಸ್ರಣ್ಣ ಕುಟುಂಬಸ್ಥರು ಹಾಗೂ ಅರ್ಚಕರ ನಡುವಿನ ಜಟಾಪಟಿಯಲ್ಲಿ ನಿನ್ನೆ ಮಧ್ಯಾಹ್ನದ ದೇವರ ಪೂಜೆಯನ್ನೇ ವಿಳಂಬಗೊಂಡಿದೆ. ಬಳಿಕ ಮುಜರಾಯಿ ಇಲಾಖೆಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ತಾಕೀತು ನೀಡಿದ ಬಳಿಕ ಆಸ್ರಣ್ಣರು ಪೂಜೆಯನ್ನು ನೆರವೇರಿಸಿರುವ ಪ್ರಸಂಗವೊಂದು ನಡೆದಿದೆ. ಶ್ರೀಕ್ಷೇತ್ರ ಕಟೀಲಿನಲ್ಲಿ ಕೀಳು ಶಾಂತಿ ಎಂಬ ಅರ್ಚಕರ
How Can We Help You?