Home Posts tagged #astami fancy dress

ಗಮನ ಸೆಳೆದ ಕೃಷ್ಣ ಜನ್ಮಾಷ್ಠಮಿಯ ಡಿಸೈನರ್ ವೇರ್

ಪ್ರತಿಯೊಂದು ವಿಶೇಷ ಹಬ್ಬದ ಸಂದರ್ಭದಲ್ಲಿ ಆಯಾ ಹಬ್ಬದ ಮಹತ್ವಕ್ಕೆ ಸಂಬಂಧಿಸಿದ ಫೆಸ್ಟಿವ್ ವೇರ್ ಮೂಲಕ ಫ್ಯಾಶನ್ ಪ್ರಿಯರನ್ನು ಆಕರ್ಷಿಸುತ್ತಿದೆ ಬೆಂಗಳೂರಿನ ಜಿಯಾನಿ ಡಿಸೈನರ್ಸ್ ಸಂಸ್ಥೆ.ಈ ಬಾರಿಯ ಶ್ರೀ ಕೃಷ್ಣಾಷ್ಟಮಿಗೆ ಯಶೋಧೆ ಕೃಷ್ಣ ಪರಿಕಲ್ಪನೆಯ ಧಿರಿಸಿನ ಫೋಟೋ ಶೂಟ್ ಮೂಲಕ ಜಿಯಾನಿ ಡಿಸೈನರ್ ಸಂಸ್ಥೆ ಫ್ಯಾಷನ್ ಪ್ರಿಯರ ಗಮನ ಸೆಳೆಯಿತು . ಜನಪ್ರಿಯ ಮೊಡೇಲ್
How Can We Help You?