Home Posts tagged #Atal Tinkering Lab

ಕೊಣಾಜೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಕೊಣಾಜೆ: ಕೊಣಾಜೆ ಅಡ್ಕರೆ ಪಡ್ಪು ವಿನ ಜಮಿಯ್ಯುತುಲ್ ಫಲಾಹ್ ಸಂಸ್ಥೆಯಗ್ರೀನ್ ವೀವ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ‘ಅಟಲ್ ಟಿಂಕೆರಿಂಗ್ ಲ್ಯಾಬ್’ ನ್ನು ಉದ್ಘಾಟನೆ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಅಟಲ್ ಟಿಂಕೆರಿಂಗ್ ಲ್ಯಾಬ್ ನ್ನು ಉದ್ಘಾಟಿಸಿದರು.ನಂತರ