Home Posts tagged #athani

ಕ್ಷೇತ್ರದ ಜನರಿಗೆ ಭರವಸೆ ನೀಡಿದ ಕೆಲಸ ಮಾಡುತ್ತೇನೆ : ಶಾಸಕ ಶ್ರೀಮಂತ ಪಾಟೀಲ್ ಹೇಳಿಕೆ

ಕ್ಷೇತ್ರದ ಜನರಿಗೆ ಭರವಸೆ ನೀಡಿದ ನಂತರ ಆ ಕೆಲಸ ಮಾಡಿ ಗ್ರಾಮಗಳಿಗೆ ತೆರಳುತ್ತೇನೆ. ಇಲ್ಲವಾದರೇ ಆ ಗ್ರಾಮಕ್ಕೆ ನಾನು ಮರಳುವುದಿಲ್ಲ. ಆಶ್ವಾಸನೆ ನೀಡುವ ಬೇರೆ ರಾಜಕೀಯ ಮುಖಂಡರ ಹಾಗೆ ಗೊಡ್ಡು ಮಾತುಗಳನ್ನು ಹೇಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ಶ್ರೀಮಂತ ಪಾಟೀಲ ವಿನಾಕಾರಣ ಆಡಿಕೊಳ್ಳುವವರಿಗೆ ಟಾಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು

ಅಥಣಿ ಪುರಸಭೆಯಲ್ಲಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ

ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ನೇತೃತ್ವದಲ್ಲಿ ನಡೆಯಿತು. ಹರಾಜಿನಲ್ಲಿ ನೂರಾರು ಜನ ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹರಾಜುಗಾರರನ್ನು ಉದ್ದೇಶಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ, ಹರಾಜು

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಇತ್ಯರ್ಥವಾಗಲಿದೆ, ಅವರು ಸಚಿವರಾಗುತ್ತಾರೆ : ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ

ಶಾಸಕ ರಮೇಶ ಜಾರಕಿಹೋಳಿ ಸಿಡಿ ಕೇಸ ಬೇಗ ಇತ್ಯರ್ಥವಾಗಲಿದೆ ಮತ್ತೆ ಅವರು ಸಚಿವರಾಗುತ್ತಾರೆ ಎಂದು ಕರ್ನಾಟಕ ಕೋಳಗೇರಿ ಮಂಡಳಿ ಅದ್ಯಕ್ಷರು ಮತ್ತು ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಭರಮಖೋಡಿ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಅಥಣಿ ಸೀಡ್ ಪಾರ್ಮ ಸುಮಾರು ಹನ್ನೊಂದು ಲಕ್ಷ ರೂಪಾಯಿ ಒಂದು ಪ್ರಾಥಮಿಕ ಶಾಲಾ ಕೊಠಡಿ ಗುದ್ದಲಿ ಪೂಜೆ ನೆರವೇರಿಸಿ ಮಾದ್ಯಮದರೊಂದಿಗೆ ಮಾತನಾಡಿದರು.

ಕೋವಿಡ್ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ : ಸಚಿವ ಶ್ರೀಮಂತ್ ಪಾಟೀಲ್

ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಸ್ಯಾನಿಟೈಜರ್

ಅಥಣಿ ಪುರಸಭೆ ವತಿಯಿಂದ ಕೊರೊನಾ ಜಾಗೃತಿ

ಅಥಣಿ ಪಟ್ಟಣದ ಸಾರ್ವಜನಿಕರು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ, ಕೋರೋನ ಬಗ್ಗೆ ಭಯಬೇಡ ಜಾಗೃತಿ ಇರಲಿ,ಎಂದು ಅಥಣಿ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ದಡ್ಡಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಕೋರೋಣ ಒಂದನೇ ಅದಕ್ಕಿಂತಲೂ, ಎರಡನೇ ಅಲೆಯಿಂದಾಗಿ ಸಾಕಷ್ಟು ಸೋಂಕಿತರು ಸಾವನ್ನಪ್ಪಿದ್ದು, ಕೊರೋಣ ಬಗ್ಗೆ ಭಯಬೇಡ ಜಾಗೃತಿ ಇರಲಿ, ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಲ್ಲಿ ಇದ್ದು ,