Home Posts tagged #Athletics Games 2025

ಮೂಡುಬಿದಿರೆ :ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ