Home Posts tagged #aurathkal police station

ಕುಳಾಯಿ : ಯುವಕನೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಚೇರಿಯೊಂದರಲ್ಲಿ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಮೃತರನ್ನು ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್ ಎಂಬವರ ಪುತ್ರ ಸುಶಾಂತ್ (26) ಎಂದು ಗುರುತಿಸಲಾಗಿದೆ.ಸುರತ್ಕಲ್ ಕುಳಾಯಿಯ ಸನ್ ರೈಸ್ ಕಾರ್ಪೊರೇಶನ್ ಎಂಬ ಕಚೇರಿಯಲ್ಲಿ ಸುಶಾಂತ್ ಕೆಲಸ
How Can We Help You?