Home Posts tagged #Australian cricket team

ಆಸ್ಟ್ರೇಲಿಯ ಕ್ರಿಕೆಟ್ ತಂಡದ ತರಬೇತುದಾರ ಜಸ್ಟೀನ್ ಲ್ಯಾಂಗರ್ ರಾಜೀನಾಮೆ

ಇತ್ತೀಚೆಗೆ ಮುಕ್ತಾಯವಾಗಿದ್ದ ಟಿ-20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ತಂಡ ಚಾಂಪಿಯನ್ ಆಗಿತ್ತು. ಇಂಗ್ಲೆಂಡ್ ವಿರುದ್ಧ ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯನ್ನೂ ಕಾಂಗರೂ ಬಳಗ 4-0 ಅಂತರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಸರಣಿ ಗೆಲುವಿನ ಬೆನ್ನಿಗೆ ಆಸ್ಟ್ರೇಲಿಯ ಮುಖ್ಯ ತರಬೇತುದಾರರಾದ ಜಸ್ಟೀನ್ ಲ್ಯಾಂಗರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ
How Can We Help You?