Home Posts tagged #ayif protest in manjeshwara

ಇಸ್ರೇಲ್ ಪತ್ತೇದಾರಿ ಸಾಫ್ಟ್‌ವೇರ್ ಪೆಗಾಸಸ್ ವಿಚಾರ : ಮಂಜೇಶ್ವರದಲ್ಲಿ ಎಐವೈ ಎಫ್‌ನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್